ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ

Home

ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ https://itbtst.karnataka.gov.in/info-1/Field+Departments/kn

ತಾರಾಲಯವು ಕರ್ನಾಟಕ ಸರ್ಕಾರದ ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಧೀನಕ್ಕೊಳಪಟ್ಟಿದೆ. ಈ ಇಲಾಖೆಯ ಅಧೀನದಲ್ಲಿ ಬರುವ ಸಂಸ್ಥೆಗಳಿಗೆ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (KSTePS) https://ksteps.karnataka.gov.in/ ಯು ಸಂಪರ್ಕ ಕಛೇರಿಯಾಗಿ ಕಾರ್ಯ ನಿರ್ವಹಿಸುತ್ತಿದೆ. ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಧೀನದಲ್ಲಿ ಬರುವ ಸಂಸ್ಥೆಗಳ ವಿವಿರಗಳು ಕೆಳಕಂಡಂತಿದೆ:

ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರವಿದ್ಯಾ ಮಂಡಳಿ http://www.kscst.org.in/

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ https://kstacademy.in/en/

ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ www.krvp.org

×
ABOUT DULT ORGANISATIONAL STRUCTURE PROJECTS